Thursday, July 7, 2022
HomeNotificationಬಳ್ಳಾರಿ/ ವಿಜಯನಗರ ಜಿಲ್ಲೆಯ ಅನುಷ್ಠಾನ ಇಲಾಖೆಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರು (ಕೃಷಿ /ತೋಟಗಾರಿಕೆ /ಅರಣ್ಯ)...

ಬಳ್ಳಾರಿ/ ವಿಜಯನಗರ ಜಿಲ್ಲೆಯ ಅನುಷ್ಠಾನ ಇಲಾಖೆಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರು (ಕೃಷಿ /ತೋಟಗಾರಿಕೆ /ಅರಣ್ಯ) ಹುದ್ದೆಗಳ ನೇಮಕಾತಿ

ಬಳ್ಳಾರಿ/ ವಿಜಯನಗರ ಜಿಲ್ಲೆಯ ಅನುಷ್ಠಾನ ಇಲಾಖೆಯಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕರು (ಕೃಷಿ /ತೋಟಗಾರಿಕೆ /ಅರಣ್ಯ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಾಖಲೆ ಪರಿಶೀಲನೆಗೆ ಹಾಜರಾದ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಗೊಂಡಿದೆ.!!

 

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಮತ್ತು ಕಾಮಗಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳುವ ಸಲುವಾಗಿ ಬಳ್ಳಾರಿ / ವಿಜಯನಗರ ಜಿಲ್ಲೆಯಲ್ಲಿ ಅನುಷ್ಠಾನ ಇಲಾಖೆಗಳಲ್ಲಿ ಖಾಲಿ ಇರುವ 18 ತಾಂತ್ರಿಕ ಸಹಾಯಕರ ( ಕೃಷಿ / ಅರಣ್ಯ / ತೋಟಗಾರಿಕೆ ) ಹುದ್ದೆಗಳಿಗೆ ಉಲ್ಲೇಖ ( 1 ) ಉಲ್ಲೇಖ ( 1 ) ಮಾನ್ಯ ಸರ್ಕಾರದ ಪತ್ರದಲ್ಲಿ ನೀಡಲಾಗಿರುವ ನಿರ್ದೇಶನದಂತೆ ಹೊರಗುತ್ತಿಗೆ ಆಧಾರದ ಮೇಲೆ ಹೊರಗುತ್ತಿಗೆ ಸಂಸ್ಥೆಯ ಮೂಲ ತಾಂತ್ರಿಕ ಸಹಾಯಕರ ಸೇವೆಯನ್ನು ಪಡೆಯಲು ಉಲ್ಲೇಖ ( 2 ) ರಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿ

ballari and vijayanagara jobs news, news in kannada

ಉಲ್ಲೇಖ ( 3 ) ರಂತೆ ಕೃಷಿ , ತೋಟಗಾರಿಕೆ , ಹಾಗೂ ಅರಣ್ಯ ( ಸಾಮಾಜಿಕ ವಲಯ ) ಇಲಾಖೆಗಳ ಅಧಿಕಾರಿ / ಸಿಬ್ಬಂದಿಗಳಿಂದ ದಿನಾಂಕ : 30.03.2021 ರಂದು ದಾಖಲೆಗಳ ಪರಿಶೀಲನೆಗೆ ಹಾಜರಾದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ಮಾಡಿ ಉಲ್ಲೇಖ ( 4 ) ರಂತೆ ಸದರಿ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿ ಹುದ್ದೆಗಳವಾರು ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಈ ಕೆಳಕಂಡಂತೆ ಪರಿಶೀಲಿಸಲಾಗಿದೆ .

ಅಂತಿಮ ಆಯ್ಕೆಪಟ್ಟಿ ನೋಡಲು ಇಲ್ಲಿ ಕ್ಲಿಕ್ ಮಾಡಿ

business

ballari and vijayanagara jobs news, news in kannada
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments