Saturday, June 25, 2022
HomeJobs Newsbel Recruitment Notification 2021

bel Recruitment Notification 2021

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್  ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿ 

 

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್  ಇಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ 

 

ಹುದ್ದೆಗಳ ವಿವರ

ಒಟ್ಟು ಹುದ್ದೆಗಳು

ವಯೋಮಿತಿ

ವಿದ್ಯಾರ್ಹತೆ

ವೇತನಶ್ರೇಣಿ

ಪ್ರಮುಖ ದಿನಾಂಕಗಳು

ವೆಬ್ಸೈಟ್ ವಿಳಾಸ

ಹುದ್ದೆಗಳ ವಿವರ:-

  • ಪ್ರಾಜೆಕ್ಟ್ ಇಂಜಿನಿಯರ್

 

ವಯೋಮಿತಿ :-

ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಏಪ್ರಿಲ್ 1,2021ರ ಅನ್ವಯ ಗರಿಷ್ಟ 32 ವರ್ಷ ಈ ವಯೋಮಿತಿಯೊಂಡಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ .

 

ವಿದ್ಯಾರ್ಹತೆ:- 

ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಅರ್ಜಿ ಶುಲ್ಕ :-

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಮೂಲಕ ಪಾವತಿಸಬಹುದು ಹಾಗೆ ಅಂಗವಿಕಲ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ

ವೇತನಶ್ರೇಣಿ:- 

ಹುದ್ದೆಗಳಿಗೆ ಅನುಗುಣವಾಗಿ 40,000 ದಿಂದ ವರೆಗೆ 80,000 ವೇತನ ಶ್ರೇಣಿ ಇರುತ್ತದೆ.

ಅರ್ಜಿ ಸಲ್ಲಿಕೆ ಹೇಗೆ :-

ಈ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://bel-india.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಸಂಪೂರ್ಣ ವಾಗಿ ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:- 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :- 05/05/2021

ಅಧಿಸೂಚನೆ :- Click here

ವೆಬ್ಸೈಟ್ ವಿಳಾಸ :- Click here

ಆನ್ಲೈನ್ ಅರ್ಜಿ :- Click here

 

humanity meaning in kannada

 

RELATED ARTICLES

1 COMMENT

LEAVE A REPLY

Please enter your comment!
Please enter your name here

Most Popular

Recent Comments