ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಚಿತ್ರದುರ್ಗ ನೇಮಕಾತಿ
ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು 2 ನೇ ಅಲೆಯಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ -19 ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ಡಿ.ಸಿ.ಹೆಚ್.ಸಿ ಮತ್ತು ಸಿ.ಸಿ.ಸಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಲು ಕೆಳಕಂಡ ಹುದ್ದೆಗಳನ್ನು ಗರಿಷ್ಠ 06 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಲು ಮಾನ್ಯ ಜಿಲ್ಲಾಧಿಕಾರಿಗಳು ಚಿತ್ರದುರ್ಗ ಇವರು ಮಂಜೂರಾತಿ ನೀಡಿದ ಪ್ರಯುಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .
ಆಸಕ್ತಿಯುಳ್ಳ ಅಭ್ಯರ್ಥಿಗಳು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳ ಕಛೇರಿ ಚಿತ್ರದುರ್ಗ ಇಲ್ಲಿ ಬಯೋಡೇಟ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ದಾಖಲಾತಿಗಳೊಂದಿಗೆ , ಜೆರಾಕ್ಸ್ ಪ್ರತಿಗಳನ್ನು ದ್ವಿ – ಪ್ರತಿಗಳೊಂದಿಗೆ ದಿನಾಂಕ : 06.05.2021 ರ ಬೆಳಿಗ್ಗೆ 11:00 ಗಂಟೆಗೆ ನೇರ ಸಂದರ್ಶನದಲ್ಲಿ ಭಾಗವಹಿಸಲು ಸೂಚಿಸಿದೆ .
ಚಿತ್ರದುರ್ಗ ನೇಮಕಾತಿ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಚಿತ್ರದುರ್ಗ ಇಲ್ಲಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಲು ಸೂಚಿಸಿದೆ.
[…] […]