ಶುಂಠಿ ಬೆಳ್ಳುಳ್ಳಿ ಪೇಸ್ಟ್ ಮೇಕಿಂಗ್ ಬ್ಯುಸಿನೆಸ್ ಐಡಿಯಾ
ಹಾಯ್ ಫ್ರೆಂಡ್ಸ್ ಈ ಲೇಖನದಲ್ಲಿ ಒಂದು ಉತ್ತಮ ಪ್ರಾಫಿಟ್ ಇರೋ ಬ್ಯುಸಿನೆಸ್ ಕುರಿತು ಮಾಹಿತಿಯನ್ನು ಕೊಡುತ್ತೇನೆ .
ಅದು ಕೂಡ ಮನೆಯಲ್ಲೇ ಮಾಡಬಹುದಾದ
ಬ್ಯುಸಿನೆಸ್ ಈ ಬ್ಯುಸಿನೆಸ್ ಯಾವುದು ಅಂದರೆ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಪೇಸ್ಟ್ ಮೇಕಿಂಗ್ ಬ್ಯುಸಿನೆಸ್
ಶುಂಠಿ ಬೆಳ್ಳುಳ್ಳಿ ಪೇಸ್ಟ್ ಅನ್ನು ಎಲ್ಲಿ ಬಳಕೆ ಮಾಡುತ್ತಾರೆ ಅಂತ ನೋಡೋದಾದ್ರೆ ಪ್ರತಿಯೊಬ್ಬರ ಮನೆಯಲ್ಲೂ ಶುಂಠಿ ಬೆಳ್ಳುಳ್ಳಿ ಪೇಸ್ಟ್ನ್ನು ಬಳಕೆ ಮಾಡುತ್ತಾರೆ.
ಅದಕೋಸ್ಕರ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಮೇಕಿಂಗ್ ಬ್ಯುಸಿನೆಸ್ ಗೆ ಯಾವಾಗಲು ಡಿಮ್ಯಾಂಡ್ ಕಡಿಮೆ ಆಗುವುದಿಲ್ಲ .
ಆದ್ದರಿಂದ ನೀವು ಶುಂಠಿ ಬೆಳ್ಳುಳ್ಳಿ ಪೇಸ್ಟ್ ಮೇಕಿಂಗ್ ಬ್ಯುಸಿನೆಸ್ ಪ್ರಾರಂಭಿಸಿ ಉತ್ತಮ ಪ್ರಾಫಿಟ್ ಪಡೆಯಬವುದು .
ಈ ಬ್ಯುಸಿನೆಸ್ ಪ್ರಾರಂಭಿಸುವುದು ಹೇಗೆ ಅನ್ನುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಿಕೊಡುವ ಪ್ರಯತ್ನ ಮಾಡುತ್ತೇವೆ ಈ ಲೇಖನ ನಿಮಗೆ ಇಷ್ಟ ಆದರೆ ತಪ್ಪದೆ ನಿಮ್ಮ ಫ್ರೆಂಡ್ಸ್ ಗೆ ಶೇರ್ ಮಾಡಿ.
ginger in kannada
ಈ ಬ್ಯುಸಿನೆಸ್ ಮಾಡುವುದು ಹೇಗೆ
ಎಷ್ಟು ಬಂಡವಾಳ ಬೇಕು
ಲಾಭ ಎಷ್ಟು ಗಳಿಸಬಹುದು
ಮಷಿನ್ ಎಲ್ಲಿ ಸಿಗುತ್ತದೆ
ಲೆಸೆನ್ಸ್ ಬೇಕಾ ಬೇಡವಾ
ಮಾರ್ಕೆಟಿಂಗ್ ಮಾಡುವುದು ಹೇಗೆ
ಲಾಭ ಎಷ್ಟು ಗಳಿಸಬಹುದು
ಈ ಬ್ಯುಸಿನೆಸ್ ಮಾಡುವುದು ಹೇಗೆ :
ನಿಮ್ಮ ಮನೆಯಲ್ಲೇ ಇರುವಂತಹ ಸ್ಥಳಾವಕಾಶದಲ್ಲಿ ಈ ಬಿಸಿನೆಸ್ ಅನ್ನು ಪ್ರಾರಂಭ ಮಾಡಬಹುದು ಇದಕೆ 8Χ10 ಅಡಿ ಸುತ್ತಳತೆ ಇರುವಂತಹ ಸ್ಥಳಾವಕಾಶ ಸಾಕಾಗುತ್ತದೆ
ಇನ್ನು ಈ ಬ್ಯುಸಿನೆಸ್ ಹೋಲ್ಸೇಲ್ ಪ್ರೊಡಕ್ಷನ್ ಮಾಡಿ ಮಾರಾಟ ಮಾಡಲು ಶುಂಠಿ ಬೆಳ್ಳುಳ್ಳಿ ಪೇಸ್ಟ್ ಪೇಸ್ಟ್ ಮೇಕಿಂಗ್ ಮಷಿನ್ ಬೇಕಾಗುತ್ತದೆ ನೀವು ಇದನ್ನು ಖರೀದಿ ಮಾಡಬೇಕು.
ಹಾಗೆ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಪೇಸ್ಟ್ ಪ್ಯಾಕ್ ಮಾಡಲು ಪ್ಯಾಕಿಂಗ್ ಕವರ್ ಹಾಗೆ ಪ್ಯಾಕಿಂಗ್ ಮಷಿನ್ ಬೇಕಾಗುತ್ತದೆ.
ನಂತರದಲ್ಲಿ ಸುಂಟಿ ಮತ್ತು ಬೆಳ್ಳುಳ್ಳಿ ಪೇಸ್ಟ್ ತಯಾರಿಸಲು ಬೇಕಾಗುವಂತಹ ಸುಂಟಿ ಮತ್ತು ಬೆಳ್ಳುಳ್ಳಿಯನ್ನು ಹೋಲ್ಸೇಲ್ ಖರೀದಿಸಿ ನೀವು ಬ್ಯುಸಿನೆಸ್ ಮಾಡಬಹುದು.
ಹಾಗೆ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಕೆಡದಂತೆ ಪ್ರಿಸರ್ವೇಟಿವ್ ಆಯಿಲ್ ಖರೀದಿ ಮಾಡಬೇಕು .
ಎಷ್ಟು ಬಂಡವಾಳ ಬೇಕು:
ಶುಂಠಿ ಬೆಳ್ಳುಳ್ಳಿ ಪೇಸ್ಟ್ ಮೇಕಿಂಗ್ ಮಷಿನ್ ಬೆಲೆ : 12,500
ರಾ ಮೆಟಿರಿಯಲ್ : 10,000
ಇತರೆ ಖರ್ಚು : 5,000
ಒಟ್ಟು : 27,500
ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿಸುವುದು ಹೇಗೆ ಅಂತ ನೋಡೋದಾದ್ರೆ:
ಶುಂಠಿ ಬೆಳ್ಳುಳ್ಳಿ ಪೇಸ್ಟ್ ತಯಾರಿಸಲು ಬೇಕಾಗುವ ಎಲ್ಲ ರಾ ಮೆಟೀರಿಯಲ್ಸ್ ಅನ್ನು ಸಂಪೂರ್ಣವಾಗಿ ಮಿಶ್ರಣ ಮಾಡಿಕೊಳ್ಳಬೇಕು
ಹೀಗೆ ಮಿಶ್ರಣ ಮಾಡಿಕೊಂಡ ರಾ ಮೆಟೀರಿಯಲ್ಸ್ ಅನ್ನು ಈ ಮಷಿನ್ ಬೇಸನ್ ಒಳಗೆ ಹಾಕಬೇಕು ನಂತರ ಇದು ಶುಂಠಿ ಬೆಳ್ಳುಳ್ಳಿ ಪೇಸ್ಟ್ ಆಗಿ ಹೊರಗೆ ಬರುತ್ತದೆ.
ಹೀಗೆ ಹೊರಗೆ ಬಂದ ಶುಂಠಿ ಬೆಳ್ಳುಳ್ಳಿ ಪೇಸ್ಟ್ ನ್ನು ನಿಮ್ಮದೇ ಸ್ವಂತ ಬ್ರಾಡ್ ಮಾಡಿ ಮಾರಾಟ ಮಾಡಬಹುದು.
ಮಷಿನ್ ಎಲ್ಲಿ ಸಿಗುತ್ತದೆ :
ಈ ಬ್ಯುಸಿನೆಸ್ ಮಾಡಬೇಕು ಅಂದರೆ ಎರಡು ಮಷಿನ್ ಖರೀದಿ ಮಾಡಬೇಕು. ಎರಡು ಮಷಿನ್ ಆನ್ಲೈನ್ ನಲ್ಲಿ ಲಭ್ಯ ಇದೆ ನೀವು ಖರೀದಿ ಮಾಡುವುದಾದರೆ ಈ ಕೆಳಗೆ ಲಿಂಕ್ ಕೊಟ್ಟೇರುತ್ತೇವೆ ಆ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಷೀನ್ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಮಷಿನ್ ಖರೀದಿಸಿ ಬ್ಯುಸಿನೆಸ್ ಮಾಡಬಹುದು.
ginger in kannada
ಲೆಸೆನ್ಸ್ ಬೇಕಾ ಬೇಡವಾ :
ಈ ಬ್ಯುಸಿನೆಸ್ ಮಾಡಬೇಕು ಅಂದರೆ ಲೈಸೆನ್ಸ್ ಪಡೆದುಕೊಳ್ಳಬೇಕು ಅದು ಯಾವ ಯಾವ ಲೈಸೆನ್ಸ್ ಬೇಕು ಅಂದರೆ
ಜಿ ಎಸ್ ಟಿ
ಫೆ ಸಾಯ್ ಲೈಸೆನ್ಸ್
ಟ್ರೇಡಿಂಗ್ ಲೈಸೆನ್ಸ್
ಇತರೆ …
ಮಾರ್ಕೆಟಿಂಗ್ ಮಾಡುವುದು ಹೇಗೆ :
ದಿನಸಿ ಅಂಗಡಿ ಸೇರಿದಂತೆ, ಸಣ್ಣ ಸಣ್ಣ ಹೋಟೆಲ್ ಹಾಗೆ ಆನ್ಲೈನ್ ನಲ್ಲಿ ಮಾರಾಟ ಮಾಡಿ ಉತ್ತಮ ಪ್ರಾಫಿಟ್ ಗಳಿಸಬಹುದು.
ಲಾಭ ಎಷ್ಟು ಗಳಿಸಬಹುದು :
ಸೂಚನೆ : ನೀವು ಈ ಬ್ಯುಸಿನೆಸ್ ಮಾಡುವ ಮೊದಲು ಈ ಬ್ಯುಸಿನೆಸ್ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬೇಕು ಹಾಗೆ ಮಾರ್ಕೆಟಿಂಗ್ ಕುರಿತು ಮಾಹಿತಿ ಇರಬೇಕು ಇವೆಲ್ಲರದ ಕುರಿತು ಸಂಪೂರ್ಣ ಜ್ಞಾನವನ್ನು ಪಡೆದು ನಂತರ ಬ್ಯುಸಿನೆಸ್ ಪ್ರಾರಂಭಿಸಿ. ಹೀಗೆ ಮಾಡುವುದರಿಂದ ನಿಮಗ ಆಗುವ ನಷ್ಟವನ್ನು ನೀವು ತಪ್ಪಿಸಬಹುದು.
rava idli recipe in kannada
pineapple in kannada | ಅನಾನಸ್ ಕೃಷಿ ಮಾಡುವ ವಿಧಾನ ಮತ್ತು ಲಾಭ