ನಾಳೆ ರಾತ್ರಿಯಿಂದ ‘ಕರ್ನಾಟಕ 14 ದಿನ ಲಾಕ್ ಡೌನ್’ – ಸಿಎಂ ಯಡಿಯೂರಪ್ಪ ಘೋಷಣೆ.!!
ನಾಳೆ ರಾತ್ರಿಯಿಂದ 14 ದಿನಗಳವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.!!
ಈ ಬಗ್ಗೆ ಈ ಬಗ್ಗೆ ಇಂದು ಸುದ್ದಿಗಾರರಿಗೆ ಸಿಎಂ ಬಿಎಸ್ವೈ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾಹಿತಿ ನೀಡಿ. ಬಸ್ ಸಂಚಾರ ಇರೋದಿಲ್ಲ ಅಂಥ ಹೇಳಿದ ಅವರು 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು ಅಂಥ ಸಿಎಂ ಬಿಎಸ್ವೈ ಹೇಳಿದರು. ಕಟ್ಟಡ ಕಾಮಗಾರಿಗಳಿಗೆ, ಗಾರ್ಮೆಂಟ್ ವಲಯಗಳನ್ನು ಹೊರತು ಪಡಿಸಿ ಉತ್ಪಾದನ ವಲದಯದ ಕಾರ್ಖಾನೆಗಳ ಕೆಲಸಕ್ಕೆ ಅವಕಾಶ ನೀಡಲಾಗಿದೆ. ಇನ್ನೂ ಅವಶ್ಯಕವಾಗಿರುವ ಸೇವೆಗಳನ್ನು ಹೊರತು ಪಡಿಸಿ ಎಲ್ಲವನ್ನು ಬಂದ್ ಮಾಡಲು ಅವಕಾಶ ನೀಡಲಾಗಿದೆ ಬೆಳಗ್ಗೆ 6ರಿಂದ 10ರ ತನಕ ಅವಕಶ್ಯಕ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ ಅಂತ ಅಂತ ಹೇಳಿದರು.
ಏನು ಇರುತ್ತದೆ?
ಬ್ಯಾಂಕ್, ಎಟಿಎಂ ಸೇವೆ
ಮೆಡಿಕಲ್ ಶಾಪ್,
ರಕ್ತನಿಧಿ ಕೇಂದ್ರಕ್ಲಿನಿಕ್ಗಳು
ಆಸ್ಪತ್ರೆ
ಬಾರ್, ದಿನಸಿ ಅಂಗಡಿ
ಏನು ಇರೋಲ್ಲ?
ಶಾಲಾ-ಕಾಲೇಜು, ಅಂತರ್ ಜಿಲ್ಲೆ, ರಾಜ್ಯ ಓಡಾಟ, ಬಸ್ ಸಂಚಾರ (ಕೆಎಸ್ಆರ್ಟಿಸಿ,ಬಿಎಂಟಿಸಿ, ಮೆಟ್ರೋ ಸಂಚಾರ) ಗೂಡ್ಸ್, ಖಾಸಗಿ ವಾಹನಗಳ ಓಡಾಡಕ್ಕೆ ಬಂದ್ ಆದ್ರೆ ಅಂತರ್ ಜಿಲ್ಲೆಗಳ ಗೂಡ್ಸ್ ವಾಹನಗಳ ಓಡಾಡಕ್ಕೆ ಮಾತ್ರ ಅವಕಾಶ ನೀಡಲಾಗಿದೆ.