ಲೆಕ್ಕ ಪರಿಶೋಧನೆ & ಲೆಕ್ಕಪತ್ರ ಇಲಾಖೆಯಲ್ಲಿನ 124 ಲೆಕ್ಕ ಸಹಾಯಕರು & 33 ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಮಾಹಿತಿ
ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ & ಲೆಕ್ಕಪತ್ರ ಇಲಾಖೆಯಲ್ಲಿನ 124 ಲೆಕ್ಕ ಸಹಾಯಕರು & 33 ಕಿರಿಯ ಲೆಕ್ಕ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯು ವಿಧಿಸಿದ್ದ ನಿರ್ಬಂಧವನ್ನು ಸಡಿಲಿಸಿ ಜೂನ್-2021ರ ನಂತರ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆ ಇದೀಗ ಸಹಮತಿಸಿದೆ.
kpsc recruitment
kpsc recruitment
ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಗೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ 124 ಲಕ ಸಹಾಯಕರು ಮತ್ತು 33 ಕಿರಿಯ ಲೆಕ್ಕ ಸಹಾಯಕರುಗಳ ಹುದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ಸುತ್ತೋಲೆ ಸಂಖ್ಯೆ ಆಇ 03 ಬಿಇಎಂ 2020 , ದಿನಾಂಕ : 06.07.2020 ರಿಂದ ವಿನಾಯಿತಿ ನೀಡಿ , ಜೂನ್ -2021 ರ ನಂತರ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆ ಸಹಮತಿಸಿದ . ( ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು , ಆರ್ಥಿಕ ಇಲಾಖೆ ಇವರಿಂದ ಅನುಮೋದಿತ )
[…] […]
[…] […]