Sunday, May 22, 2022
HomeKannada Newsmangalore university time table 2021

mangalore university time table 2021

mangalore university time table 2021

ವಿಷಯ:  ಮಂಗಳೂರು ವಿಶ್ವಾವಿದ್ಯಾನಿಲಯದಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಪದವಿ ಪರೀಕ್ಷೆಗಳನ್ನು ರದ್ದುಗೊಳಿಸಿ ತರಗತಿಗಳನ್ನು ಮುಂದೂಡುವ ಕುರಿತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತ

ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು , ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ

ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಸರ್ಕಾರವು ಉಲ್ಲೇಖದಂತೆ  ಕಣ್ಗಾವಲು  , ನಿಯಂತ್ರಣ ಮತ್ತು ಜಾಗೃತಗೆ ಸಂಬಂಧಿಸಿದಂತೆ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ಮಾಡಲು ನಿರ್ದೇಶಿಸಿರುತ್ತದೆ .

mangalore university time table

ಮಂಗಳೂರು ವಿಶ್ವಾವಿದ್ಯಾನಿಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಅಂತರ್ ಜಿಲ್ಲೆಯಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ಆಗಮಿಸುತ್ತಿದ್ದು , ನೆರೆಯ ರಾಜ್ಯ / ಜಿಲ್ಲೆಗಳಿಂದ ದಕ್ಲಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಹರಡುವ ಸಾಧ್ಯತೆಗಳಿರುವುದರಿಂದ , ಸಂಭಾವ್ಯ ಅಪಾಯವನ್ನು ತಪ್ಪಿಸಲು ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕೆಂದು ಸರ್ಕಾರ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಈ ಕಛೇರಿ ಆದೇಶ ಸಂ ಎಂಜಿ ( 2 ) ಸಿಆರ್ 156 / 21121133465 / ಸಿ -23 , ದಿನಾಂಕ 31-07-2021 ರಂತೆ ಜಿಲ್ಲಾಡಳಿತದಿಂದ ಕಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೊರಡಿಸಲಾಗಿರುತ್ತದೆ ಇದರಿಂದಾಗಿ ಅಂತರ್ ರಾಜ್ಯ / ಜಿಲ್ಲೆಗಳಿಂದ ದಕ್ಲಿಣ ಕನ್ನಡ ಜಿಲ್ಲೆಗೆ ವಿದ್ಯಾಭ್ಯಾಸಕ್ಕಾಗಿ ಪ್ರವೇಶಿಸುವ ವಿದ್ಯಾರ್ಥಿಗಳಿಗೆ ಕೂಡಾ ಅನಾನುಕೂಲವಾಗುವ ಸಾಧ್ಯತೆ ಇರುತ್ತದೆ .

mangalore university time table

 

mangalore university time table

mangalore university time table 2021

 

business ideas karnataka | ಫ್ಯಾನ್ಸಿ ಸ್ಟೋರ್ ಬ್ಯುಸಿನೆಸ್ ಬಿಸಿನೆಸ್ ಐಡಿಯಾ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments