Thursday, June 23, 2022
HomeJobs NewsMBBS ಅಭ್ಯರ್ಥಿಗಳಿಗೆ ಇಲ್ಲಿದೆ ಉದ್ಯೋಗಾವಕಾಶ

MBBS ಅಭ್ಯರ್ಥಿಗಳಿಗೆ ಇಲ್ಲಿದೆ ಉದ್ಯೋಗಾವಕಾಶ

MBBS ಅಭ್ಯರ್ಥಿಗಳಿಗೆ ಇಲ್ಲಿದೆ ಉದ್ಯೋಗಾವಕಾಶ

ವೈದ್ಯಾಧಿಕಾರಿಗಳು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!!
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 2020-21 ನೇ ಸಾಲಿನ ರಿಕಾರ್ಡ ಆಪ್ ಪ್ರೊಸಿಡಿಂಗ್ಸ್‌ನಲ್ಲಿ ನಮೂದಿಸಿದನ್ವಯ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಖಾಲಿಯಿರುವ ಎಮ್.ಬಿ.ಬಿ.ಎಸ್ . ಹುದ್ದೆಗಳನ್ನು ಭರ್ತಿಮಾಡಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿಯನ್ವಯ ಹಾಗೂ ಕೋವಿಡ್ -19 ರೋಗ ನಿಯಂತ್ರಣಕ್ಕಾಗಿ ವೈದ್ಯಾಧಿಕಾರಿಗಳಾಗಿ ಕಾರ್ಯನಿರ್ವಹಿಸಲು ಈ ಕೆಳಕಾಣಿಸಿದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆವ್ವಾನಿಸಲಾಗಿದೆ . ಹುದ್ದೆಯ ಸಾಮಾನ್ಯ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ .
ಯಾವುದೇ ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ ನಡೆಯಲಿದೆ.!!
ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 29-04-2021
RELATED ARTICLES

1 COMMENT

LEAVE A REPLY

Please enter your comment!
Please enter your name here

Most Popular

Recent Comments