2021-22ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಒಟ್ಟು 250 ಅನುಯಾಯಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರಕಾರವು ಅನುಮತಿ ನೀಡಿ ಆದೇಶಿಸಿದೆ
2021-22ನೇ ಸಾಲಿನಲ್ಲಿ ಅನುಯಾಯಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಬಗ್ಗೆ
police recruitment
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ , ಉಲ್ಲೇಖಿತ ಪೊಲೀಸ್ ಪ್ರಧಾನ ಕಛೇರಿಯ ಪತ್ರದಲ್ಲಿ 2021-22ನೇ ಸಾಲಿನಲ್ಲಿ ಒಟ್ಟು 250 ಸಂಖ್ಯೆ ಅನುಯಾಯಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮತಿಸಿದ್ದು , ಅದರನ್ವಯ ಪಡೆಗಳಿಗೆ ಈ ಕೆಳಕಂಡಂತೆ ಹುದ್ದೆಗಳನ್ನು ಹಂಚಿಕೆ ಮಾಡಿ ನೇರ ನೇಮಕಾತಿ ಮೂಲಕ ಭರ್ತಿ ಮಾಡುವಂತೆ ಕೋರಿರುತ್ತಾರೆ ( ಪತಿ ಲಗತ್ತಿಸಿದೆ ) ,
2021-22ನೇ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಒಟ್ಟು 250 ಅನುಯಾಯಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರಕಾರವು ಅನುಮತಿ ನೀಡಿ ಆದೇಶಿಸಿದೆ.!!
ಅತೀ ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ.!!
police recruitment
business ideas
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಚಿಕ್ಕಬಳ್ಳಾಪುರ ನೇಮಕಾತಿ ಅಧಿಸೂಚನೆ
[…] […]